ರಾಷ್ಟ್ರಮಟ್ಟದ ಮಂಗಳೂರು ಟ್ರಯತ್ಲಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ಪ್ರಥಮ

0

ಫೆಬ್ರವರಿ 18. ರಂದು ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಟ್ರಯತ್ಲಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ತಂಡ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ 30,000 ನಗದು ಬಹುಮಾನ ಪಡೆದಿದ್ದಾರೆ. ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.