ಕೊಲ್ಲಮೊಗ್ರದಲ್ಲಿ ಫೆ. 21 ರಿಂದ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸೆ ಆಯೋಜನೆ

0

ಶ್ರೀ ಮಯೂರ ಕಲಾ ಮಂದಿರದಲ್ಲಿ ಫೆಬ್ರವರಿ 21ರಿಂದ 27 ರ ವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸೆ ನಡೆಯಲಿದೆ.

ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.

ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ, ಹಿಮ್ಮಡಿ ನೋವು, ಮಲಬದ್ಧತೆ, ಸಕ್ಕರೆ ಕಾಯಿಲೆ, ಗ್ಯಾಸ್ಟ್ರಿಕ್, ಕೊಲೆಸ್ಟ್ರಾಲ್, ದೇಹದ ಅತಿಭಾರ, ಸ್ತ್ರೀಯರ ಸಮಸ್ಯೆಗಳು, ಜೀರ್ಣ ಸಮಸ್ಯೆ, ರಕ್ತದೊತ್ತಡ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದ್ದಾರೆ.