ಕಳಂಜ ಶ್ರಿ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಮಾ. 19 ರಂದು ನಡೆಯಲಿರುವ ಕಳಂಜ ಶ್ರಿ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ. 22 ರಂದು ಸಂಜೆ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರಿ ಮಹಾವಿಷ್ಣುಮೂರ್ತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪತರಿದ್ದರು.