ಬಿ ಜೆ ಪಿ ಜಿಲ್ಲಾ ಓಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ಚಂದ್ರಶೇಖರ ಪನ್ನೆ ಆಯ್ಕೆ

0

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓ ಬಿ ಸಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರನ್ನು‌ ಆಯ್ಕೆ ಮಾಡಿ ಆದೇಶ ಹೊರಡಿಸಿಲಾಗಿದೆ.