ಬೆಳ್ಳಾರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಅನೂಪ್ ಬಿಳಿಮಲೆ

0

ಭಾರತೀಯ ಜನತಾ ಪಾರ್ಟಿಯ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಅನೂಪ್ ಬಿಳಿಮಲೆ ಆಯ್ಕೆಯಾಗಿದ್ದಾರೆ.

ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಅವರು ಬಿಜೆಪಿ ಮಂಡಲ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.