ಮಾ.14: ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ March 3, 2024 0 FacebookTwitterWhatsApp ವರ್ಷಂಪ್ರತಿ ನಡೆಯುವ ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಮಾ. 28ರಿಂದ 30 ರವಗೆ ಜರುಗಲಿದ್ದು , ಮಾ. 14ರಂದು ಬೆಳಿಗ್ಗೆ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ ನಡೆಯಲಿದೆ.