ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇದರ ಶಾಖೆಯಾಗಿರುವ ಸುಳ್ಯ ತಾಲೂಕಿನಲ್ಲಿ ಆರಂಭವಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (IAS/KAS, FDA/SDA, BANKING IPS, PDO, UGC ….) ಭಾನುವಾರದಂದು ಉಚಿತ ತರಗತಿಗಳನ್ನು ನಡೆಸುತ್ತಿದ್ದು, ದ್ವಿತೀಯ ಬ್ಯಾಚಿನ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 05-03-2024 ಆಗಿರುತ್ತದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ದೂರವಾಣಿ ಸಂಖ್ಯೆ: 0824-2441905 ನ್ನು ಸಂಪರ್ಕಿಸಬಹುದು ಎಂದು ಮುಖ್ಯ ಗ್ರಂಥಾಲಯಾಧಿಕಾರಿ ಜಿಲ್ಲಾ ಕೇಂದ್ರ ಗ್ರಂಥಾಲಯ 4 ಮಂಗಳೂರು ಇವರು ತಿಳಿಸಿದ್ದಾರೆ.