ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ಶ್ರೀಮತಿ ರಾಜೇಶ್ವರಿ ನೇಮಕ

0

ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಶ್ರೀಮತಿ ರಾಜೇಶ್ವರಿ ಕೆ.ಕೆ. ನೇಮಕಗೊಂಡಿದ್ದಾರೆ.

ಶ್ರೀಮತಿ ರಾಜೇಶ್ವರಿ ಅವರು ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.