ರಾಜ್ಯ ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿ ಸಮಿತಿ ರಚನೆಯಾಗಿದ್ದು ಕಡಬ ತಾಲೂಕು ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ನೆಟ್ಟಣ ನೇಮಕಗೊಂಡಿದ್ದಾರೆ.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಇವರು, ಬಿಳಿನೆಲೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಮತ್ತು ಹಾಲಿ ಸದಸ್ಯರು.