ಬೆಳ್ಳಾರೆ ನಿವಾಸಿ ಇಂಜಿನಿಯರ್ ಮಹಮ್ಮದ್ ಅಸೌಖ್ಯದಿಂದ ಕಳೆದ ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 80 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರರಾದ ಆಶ್ರಫ್, ಆರೀಫ್ ಸೇರಿದಂತೆ ಒಟ್ಟು 7 ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಕುಟುಂಬಸ್ಥರನ್ನು ಅಗಲಿದ್ದಾರೆ.