ನಾಳೆ ಬೆಳಿಗ್ಗೆ ಬಸ್ ನಿಲ್ದಾಣದಲ್ಲಿ ಮತದಾರರ ಜಾಗೃತಿ ಕುರಿತು ಬೀದಿ ನಾಟಕ

0

ದಿನಾಂಕ 18-03-2024 ರಂದು ಮುಂಜಾನೆ 9.15 ಕ್ಕೆ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ
ಬೀದಿ ನಾಟಕ ಹಾಗೂ ಜಾಥಾ ನಡೆಯಲಿದೆ ಎಂದು ತಿಳಿದುಬಂದಿದೆ.