ಕೊಡಗು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಜಾನಗಳ ಸಂಸ್ಥೆ , ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಆಶ್ರಯದಲ್ಲಿ ಬೆಂಗಳೂರಿನ ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಡಗು ಸಂಪಾಜೆ ಗ್ರಾ.ಪಂ. , ಚೆಂಬು, ಪೆರಾಜೆ , ಮದೆನಾಡು ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಸಂಪಾಜೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಬಲಿದಾನ್ ದಿವಸ್ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ನೇತ್ರ ತಪಾಸಣೆ ಶಿಬಿರವು ಮಾ.19ರಂದು ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಲಿದೆ.