ಎನ್ನೆಂಸಿಗೆ ಲೋಕಸಭಾ ಚುನಾವಣೆಯ ಸಹಾಯಕ ಚುನಾವಣಾಧಿಕಾರಿ ಭೇಟಿ

0

ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾಂii ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಯಾದ ಜಗದೀಶ್ ನಾಯಕ್‌ರವರು ಇಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಹಶೀಲ್ದಾರ್ ಜಿ.ಮಂಜುನಾಥ್, ತಾ.ಪಂ. ಇ.ಒ. ಪರಮೇಶ್, ಇತರ ಅಧಿಕಾರಿಗಳು ಜೊತೆಗಿದ್ದರು.