ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ,ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನಾರಾಯಣ ಜಟ್ಟಿಪಳ್ಳ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತಕ್ಕೆ ರಾಜಿನಾಮೆ ನೀಡಿದ್ದಾರೆ.
ರಾಜೀನಾಮೆಯನ್ನು ಸುಳ್ಯ ಬ್ಲಾಕ್ ಅಧ್ಯಕ್ಷ ಪಿ ಸಿ ಜಯರಾಂ ರವರಿಗೆ ನೀಡಿರುತ್ತಾರೆ.