ಮಾ. 31 ಕೊನೆಯ ದಿನಾಂಕ
ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ.
ಈ ಯೋಜನೆಯಡಿಯಲ್ಲಿ ಸದಸ್ಯರು ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಹಾಗೂ ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ ಎಂದು ಬ್ಯಾಂಕ್ ಸೊಸೈಟಿ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.