ಉಪಮುಖ್ಯಮಂತ್ರಿ ಡಿ.ಕೆ.ಶಿ.ಗೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಮನವಿ

0

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಮನವಿಯನ್ನು ಮಾ.26 ರಂದು ನೀಡಲಾಯಿತು.

ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ಚಿಕಿತ್ಸಾ ವ್ಯವಸ್ಥೆ ಒದಗಿಸುವ ವ್ಯವಸ್ಥೆಯನ್ನು ಮಾಡಬೇಕಾಗಿ ಟ್ರಸ್ಟ್ ವತಿಯಿಂದ ಮನವಿ ನೀಡಲಾಯಿತು. ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷ ರವಿ ಕಕ್ಕೆಪದವು ಹಾಗೂ ಸದಸ್ಯರು ಉಪಸ್ಥಿತರಿದ್ದರು.