ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ ಎಂ.ಜೆ.ನೇಮಕ

0

ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಶಶಿಧರ ಎಂ.ಜೆ‌.ಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ನೇಮಕ ಮಾಡಿದ್ದಾರೆ.


ಸುಳ್ಯ ನಗರ ವ್ಯಾಪ್ತಿಯಲ್ಲಿ ಪಕ್ಷದ ಸಂಘಟನೆಗೆ ತೊಡಗಿಸಿಕೊಂಡು ಬ್ಲಾಕ್ ಸಮಿತಿಯ ಮತ್ತು ಪಕ್ಷದ ಪ್ರಮುಖ ನಾಯಕರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಧೃಡಗೊಳಿಸಬೇಕೆಂದು ಪಿ.ಸಿ.ಜಯರಾಮರು ಆದೇಶಿಸಿದ್ದಾರೆ