ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ April 7, 2024 0 FacebookTwitterWhatsApp ಬೆಂಗಳೂರು ಪ್ರವಾಸದಲ್ಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎ.6ರಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ, ಮಠಾಧೀಶರಾದ ಜಗದ್ಗುರು ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.