ಅರಂತೋಡು: ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

0

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಎ.10ರಂದು ಆಚರಿಸಯಿತು.
ಬೆಳಿಗ್ಗೆ ಈದ್ ನಮಾಝ್ ಗೆ ಮಸೀದಿ ಖತೀಬರಾದ ಇಸ್ಮಾಯಿಲ್ ಫೈಝೀ ಅವರು ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಜುಮ್ಮಾ ಮಸೀದಿಯ ಪದಾಧಿಕಾರಿಗಳು ಸೇರಿದಂತೆ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದು, ಪರಸ್ಪರ ಈದ್ ಶುಭಾಶಯ ಹಂಚಿಕೊಂಡರು.