ಜೀವನ್ ಅಡ್ಯಡ್ಕ ಡಿಸ್ಟಿಂಕ್ಷನ್ ಅಂಕದೊಂದಿಗೆ ಉತ್ತೀರ್ಣ

0

ಮಂಗಳೂರಿನ ಮೆನ್ನಬೆಟ್ಟು ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಅಡ್ಯಡ್ಕದ ಜೀವನ್ ಅವರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 585 ಡಿಸ್ಟಿಂಕ್ಷನ್ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಇವರು ತೊಡಿಕಾನ ಗ್ರಾಮದ ಅಡ್ಯಡ್ಕ ರಾಮನಾಥನ್ ಹಾಗೂ ಶ್ರೀಮತಿ ಮುನಿಯಮ್ಮ ದಂಪತಿಯ ಪುತ್ರ.