ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಶಾಸಕ ಎ.ಎಸ್. ಪೊನ್ನಣ್ಣ ಭೇಟಿ

0

ಜಾತ್ರೋತ್ಸವದ ಸಂಭ್ರಮದಲ್ಲಿರುವ ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಎ.12ರಂದು ರಾತ್ರಿ ಭೇಟಿ ನೀಡಲಿದ್ದಾರೆ.