ಬೆಳ್ಳಾರೆ ಪೇಟೆಯಲ್ಲಿ ಬೈಕ್ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬೈಕ್ ಸವಾರ ಪುಡ್ಕಜೆವರಾಗಿದ್ದು ಅವರಿಗೆ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.