ಮನ್ವಿ ಪೈಕ ಪಿಯುಸಿಯಲ್ಲಿ ಡಿಸ್ಟಿಂಕ್ಷನ್‌

0

ಈ ವರ್ಷ ನಡೆದ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪುತ್ತೂರು ಅಂಬಿಕಾ ಕಾಲೇಜಿನ ಪಿ.ಯು.ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಮನ್ವಿ ಪೈಕ 600ರಲ್ಲಿ 544(ಶೇ.92) ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಪುಚ್ಚತ್ತಾರಿನ ಪೈಕ ಮನೆ ಹರೀಶ್ ಪೈಕ ಮತ್ತು ಶ್ರೀಮತಿ ಸೌಮ್ಯ ದಂಪತಿಗಳ ಪುತ್ರಿ.