ಸೃಜನಾ ಎಸ್. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಡಿಸ್ಟಿಂಕ್ಷನ್

0

ದ್ವಿತೀಯ ಪಿಯುಸಿ (PCMB) ಪಬ್ಲಿಕ್ ಪರೀಕ್ಷೆಯಲ್ಲಿ ಪುತ್ತೂರು ಸಂತ ಫಿಲೋಮೀನಾ ಕಾಲೇಜಿನ ವಿದ್ಯಾರ್ಥಿನಿ ಸೃಜನ ಎಸ್. ವಿಜ್ಞಾನ ವಿಭಾಗದಲ್ಲಿ 566 (94.33%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಅಜ್ಜಾವರ ಗ್ರಾಮದ ಶಿರಾಜೆ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪಾವತಿ ದಂಪತಿಗಳ ಪುತ್ರಿ. ಶಿರಾಜೆ ದಿ. ಲಕ್ಷ್ಮಿ ಸೋಮಪ್ಪ ಪೂಜಾರಿಯವರ ಮೊಮ್ಮಗಳು