ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ

0

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ವಿದ್ಯಾರ್ಥಿಯಾಗಿರುವ ಸುಳ್ಯದ ಅಮೋಘ್ ರಂಗತ್ತಮಲೆ ಯವರು ಅಂತಿಮ ವರ್ಷದ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಸುಳ್ಯದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಹಾಗೂ ಶಿಕ್ಷಕಿ ಶ್ರೀಮತಿ ವನಿತಾ ಅವಿನ್ ದಂಪತಿಯ ಪುತ್ರ.