ಬಾಳಿಲ ಗ್ರಾಮದ ಮರಂಗಾಲ ದಿ.ಗುಡ್ಡಪ್ಪ ಗೌಡರ ಪತ್ನಿ ಶ್ರೀಮತಿ ಜಾನಕಿಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ವಿವೇಕ್, ಪುತ್ರಿ ತೃಪ್ತಿಕಾ, ಸೊಸೆ, ಅಳಿಯ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.