ಮಾಣಿ – ಮೈಸೂರು ರಾಷ್ಟ್ರೀಯ
ಹೆದ್ದಾರಿಯ ದೇವರಕೊಲ್ಲಿ ಬಳಿ ಬ್ರೇಕ್ ವೈಫಲ್ಯದಿಂದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಚಾಲಕ ಗಾಯಗೊಂಡ ಘಟನೆ ಎ.26ರಂದು ಅಪರಾಹ್ನ ಸಂಭವಿಸಿದೆ.
ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ವೈಫಲ್ಯಕ್ಕೊಳಗಾಗಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.