ಕಳೆದ ವರ್ಷ ಶೇ. 1೦೦ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ

0


2023 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ಪಡೆದ ಹೆಗ್ಗಳಿಕೆಯೊಂದಿಗೆ ೨೦೨೪ನೇ ಸಾಲಿನ KARTET ಗೆ ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಭವಿಷ್ಯದ ಸರಕಾರಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿದ್ಯಾಮಾತಾ ಅಕಾಡೆಮಿಯು ಈ ವರ್ಷವೂ ಕೂಡ ಆನ್ ಲೈನ್ ತರಬೇತಿಯನ್ನು ಆರಂಭಿಸಲಿದ್ದು ಏ. ೨೫ರಿಂದ ೨ ತಿಂಗಳ ಕಾಲ ಪ್ರತಿನಿತ್ಯ ರಾತ್ರಿ ೭ರಿಂದ ೮ರ ವರೆಗೆ ನಡೆಯಲಿದೆ. ಈ ಅರ್ಹತಾ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಈ ಕೆಳಗಡೆ ನೀಡಿರುವ ದೂರವಾಣಿ ಸಂಖ್ಯೆ ಅಥವಾ ಖುದ್ದಾಗಿ ಸಂಸ್ಥೆಯ ಸುಳ್ಯ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಮತ್ತು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ಕಛೇರಿಯನ್ನು ಹಾಗೂ ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.


ಶಿಕ್ಷಕರ ಅರ್ಹತಾ ಪರೀಕ್ಷೆಯ ಮಾನದಂಡಗಳು:
ಅರ್ಜಿ ಸಲ್ಲಿಸಲು 15.೦5.2024 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಹತೆ: PUC, D.Ed, , BE, BEd, BSc, B.Ed, B.com, B.Ed
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು 3೦.೦6.2024 ರಂದು ನಡೆಯಲಿದೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು Pಊ: ೯೧೪೮೯೩೫೮೦೮ / ೯೬೨೦೪ ೬೮೮೬೯
ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ, PH: 9448527606
ಕಾರ್ಕಳ ಶಾಖೆ: ಒಂದನೆಯ ಮಹಡಿ, ಒಅಅ ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿ ಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ ) ಕಾರ್ಕಳ PH : 8310484380 / 9740564044 / 9620468869