ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು, ಮರಣ ನಿಧಿ ಠೇವಣಿ ಹೊಂದಿದ ಸದಸ್ಯರ ಕುಟುಂಬಕ್ಕೆ ಮರಣನಿಧಿ ಹಸ್ತಾಂತರ ನಡೆಯಿತು.
ಮೃತರ ಕುಟುಂಬದವರಿಗೆ ರೂಪಾಯಿ ಹತ್ತು ಸಾವಿರದಂತೆ ಮರಣ ನಿಧಿ ನೀಡಲಾಯಿತು.
ಈ ಸಂದರ್ಭದಲ್ಲಿ ಸೊಸೈಟಿಯ ಆಡಳಿತ ಮಂಡಳಿ ಉಪಾಧ್ಯಕ್ಷರು, ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಪಸ್ಥಿತರಿದ್ದರು.