ಮೇ.5ರಂದು ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸುಳ್ಯದಲ್ಲಿ ರಕ್ತದಾನ ಶಿಬಿರ

0

ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಸುಳ್ಯ, ರೋಟರ್ಯಾಕ್ಟ್ ಕ್ಲಬ್ ಸುಳ್ಯ ಯುನೈಟೆಡ್, ಪಯಸ್ವಿನಿ ಯುವಕ ಮಂಡಲ ಕೇರ್ಪಳ, ಭಗವತಿ ಯುವ ಸೇವಾ ಸಂಘ ಬೂಡು ಕೇರ್ಪಳ, ಕುರುಂಜಿಗುಡ್ಡೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಮೇ.5ರಂದು ರೋಟರಿ ಸಮುದಾಯದ ಭವನದಲ್ಲಿ ನಡೆಯುವುದು.
ಬೆಳಗ್ಗೆ 10 ಗಂಟೆಯಿಂದ ಶಿಬಿರ ನಡೆಯಲಿದ್ದು, ಆಸಕ್ತರು ರಕ್ತದಾನ ಮಾಡಲು ಅವಕಾಶ ಇದೆ.