ಮೇ.14: ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವತಿಯಿಂದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವತಿಯಿಂದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಕಾರ್ಯಕ್ರಮವು ಮೇ.14ರಂದು ಜರುಗಲಿದೆ ಎಂದು ದೇವಸ್ಥಾನದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.