ಭಾರೀ ಗುಡುಗು ಸಹಿತ ಗಾಳಿ ಮಳೆ : ವಿದ್ಯುತ್ ವ್ಯತ್ಯಯ

0

ಇಂದು ಸಂಜೆ ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಮಳೆಗೆ ಕೆಲವೇಡೆ ವಿದ್ಯುತ್ ಕಂಬ ಮತ್ತು ತಂತಿಗಳ ಮೇಲೆ ಮರಗಳು ಉರುಳಿ ಬಿದ್ದಿದ್ದು ವಿದ್ಯುತ್ ಕಡಿತ ಉಂಟಾಗಿದೆ.
ಮಾಡವು ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಉಂಟಾಗಿರುವ ಸಮಸ್ಯೆಯಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ. ಸಾರ್ವಜನಿಕರು ಸಹಕರಿಸುವಂತೆ ಇಲಾಖಾವತಿಯಿಂದ ಪ್ರಕಟಣೆ ನೀಡಲಾಗಿದೆ.