ನೆಟ್ಟಾರು: ವಿದ್ಯಾರ್ಥಿ ಆತ್ಮಹತ್ಯೆ

0

ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ಸುಳ್ಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮೃತರನ್ನು ನೆಟ್ಟಾರು ನಿವಾಸಿ ಕಿನ್ನಿಮಜಲು ಹುಕ್ರಪ್ಪ ಎಂಬವರ ಪುತ್ರ ಚರಣ್ ಎಂದು ಗುರುತಿಸಲಾಗಿದೆ.

ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ.