ಎಸ್.ಎಸ್.ಎಲ್.ಸಿ: ಸಿ.ಬಿ.ಎಸ್. ಇ. ಫಲಿತಾಂಶ ಪ್ರಕಟ

0

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಗೆ ಶೇ. 100 ಫಲಿತಾಂಶ

ಸಿ.ಬಿ.ಎಸ್.ಇ. ಪಠ್ಯಕ್ರಮದ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು ,53 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಲ್ಲದೆ 28 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕು. ಶಾರ್ವರಿ 95.80 % ಅಂಕಗಳೊಂದಿಗೆ ಶಾಲೆಗೆ ಪ್ರಥಮ, ಧನುಶ್ ರಾಂ 94.29% ಅಂಕಗಳೊಂದಿಗೆ ದ್ವಿತೀಯ ಹಾಗೂ ಊರ್ವಿಮಾನ್ಯ 93.60% ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿದ್ದಾರೆ.