ಮಂಗಳೂರಿನ ಎನ್ ರನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನ

0


ಮೇ 12 ಮಂಗಳೂರಿನಲ್ಲಿ ಎನಪೋಯ ಸಂಸ್ಥೆಯವರು ನಡೆಸಿದ ಎನ್ ರನ್ 2024 ಇದರಲ್ಲಿ 5 ಕಿ.ಮೀ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನದೊಂದಿಗೆ 3500 ನಗದು ಬಹುಮಾನ ಮತ್ತು ಶಾಶ್ವತ ಫಲಕ ಪಡೆದುಕೊಂಡಿದ್ದಾರೆ.ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಯ ಪುತ್ರಿಯಾಗಿದ್ದು ಬಳ್ಪ ಶಾಲೆಯ ಹಳೆವಿದ್ಯಾರ್ಥಿಯಾಗಿದ್ದಾರೆ.