ಗಾಯಕ ವಿಜಯಪ್ರಕಾಶ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಪ್ರಸಿದ್ಧ ಗಾಯಕ ವಿಜಯ ಪ್ರಕಾಶ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.