ಕಲ್ಲುಗುಂಡಿ : ಸುಳ್ಯಕೋಡಿಯಲ್ಲಿ ಸ್ವಾಮಿ ಕೊರಗಜ್ಜ ದೈವದ ಕೋಲ

0

ದ. ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಸುಳ್ಯಕೋಡಿಯಲ್ಲಿರುವ
ಹಿರಿಯ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಅವರ ಮನೆಯಲ್ಲಿ ಸ್ವಾಮಿ ಕೊರಗಜ್ಜ ದೈವದ ಕೋಲವು ಮೇ.18ರಂದು ನಡೆಯಿತು.

ಸಂಜೆ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ, ರಾತ್ರಿ ಪ್ರಸಾದ ವಿತರಣೆ, ಹರಿಕೆ ಸಮರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.