ಐವತ್ತೊಕ್ಲು ಗ್ರಾಮದ ಪಲ್ಲೋಡಿ ಬಾಲಕೃಷ್ಣ ಗೌಡ ಮತ್ತು ಶ್ರೀಮತಿ ಪುಷ್ಪಾವತಿ ದಂಪತಿಗಳ ಪುತ್ರ ಆನಂದ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.23 ರಂದು ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 42 ವರುಷ ವಯಸ್ಸಾಗಿತ್ತು.
ಮೃತರು ತಂದೆ, ತಾಯಿ, ಪತ್ನಿ ವಿಶೇಷ ಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಯಾಗಿ ಪಂಜ ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮೀನಾಕ್ಷಿ, ಪುತ್ರರಾದ ಖುಷ್ವಂತ್,ರಕ್ಷಿತ್ , ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.