ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ವತಿಯಿಂದ ಬಡ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

0

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ವತಿಯಿಂದ ಶಾಖಾ ವ್ಯಾಪ್ತಿಯ ಕಲ್ಲುಗುಂಡಿ, ಸಂಪಾಜೆ ಮತ್ತು ಕೊಯನಾಡುವಿನ ಬಡ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು.

ಶಾಖಾಧ್ಯಕ್ಷರಾದ ಆಶಿಕ್ ಕೆ ಹೆಚ್, ಪ್ರಧಾನ ಕಾರ್ಯದರ್ಶಿ ರುನೈಝ್, ಕೋಶಾಧಿಕಾರಿ ಮುಹಮ್ಮದ್ ಅಲಿ ಸಹಿತ ಸದಸ್ಯರು ಉಪಸ್ಥಿತಿದ್ದರು.