ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಭಿವೃದ್ಧಿ ಬಗ್ಗೆ ಕೇರ್ಪಡ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಭಿವೃದ್ಧಿ ಬಗ್ಗೆ ಕೇರ್ಪಡ ದೇವಸ್ಥಾನದಲ್ಲಿ ಭಕ್ತಾದಿಗಳು ಸಭೆ ಮೇ. 31ರಂದು ನಡೆಯಿತು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಮತ್ತು ‌ಸದಸ್ಯರು, ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಮತ್ತು ಸದಸ್ಯರು, ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಸದಸ್ಯರು ಸೇರಿದಂತೆ ಮುರುಳ್ಯ ಗ್ರಾಮಸ್ಥರು, ಭಕ್ತಾದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.