ಕುಕ್ಕುಜಡ್ಕದಲ್ಲಿ ಸಿಡಿಲು ಬಡಿದು ಮನೆಯ ವಿದ್ಯುತ್ ಮೀಟರ್ ಬೋರ್ಡಿಗೆ ಹಾನಿ

0

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ನಿವಾಸಿ ವಾಸುದೇವ ಗೌಡ ರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಮೀಟರ್ ಬೋರ್ಡಿಗೆ ಹಾನಿ ಸಂಭವಿಸಿದೆ. ಮನೆಯ ಒಳಗೆ ವಿದ್ಯುತ್ ವಯರಿಂಗ್ ಸಿಡಿಲಿನ ಹೊಡೆತಕ್ಕೆ ಸುಟ್ಟು ಹೋಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು ನಷ್ಟವುಂಟಾಗಿದೆ.