ದ.ಕ. ಲೋಕಸಭಾ ಕ್ಷೇತ್ರದಲ್ಲಿ 103667 ಮತಗಳಿಂದ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆ

0


ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಸುರತ್ಕಲ್‌ನ ಎನ್‌ಐಟಿಕೆ ಕೇಂದ್ರದಲ್ಲಿ ನಡೆಯುತ್ತಿದ್ದು, ಬಿಜೆಪಿಯ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯ ಬ್ರಿಜೇಶ್ ಚೌಟ 439958
ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿ 336291 ಮತಗಳನ್ನು ಪಡೆದಿದ್ದಾರೆ. 12952 ನೋಟಾ ಮತ ಇದೆ.
103667
ಮತಗಳಿಂದ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ.