ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಗೆಲುವು

0


ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಬ್ರಿಜೇಶ್ ಚೌಟ 671704 ಮತ , ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪದ್ಮರಾಜ್ ಆರ್. ಪುಜಾರಿಯವರು 529944 ಮತ ಪಡೆದಿದ್ದಾರೆ. 141760 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಸಂಸತ್ ಪ್ರವೇಶ ಮಾಡಿದ್ದಾರೆ. ಆರಂಭದಿಂದಲೂ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದರು.