ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರ ಗೆಲುವು

0

ಬಳ್ಳಕ್ಕದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಅಭೂತಪೂರ್ವ ಗೆಲುವು ಸಾಧಿಸಿದ್ದು , ಗುತ್ತಿಗಾರು ಗ್ರಾಮದ ಬಳ್ಳಕ್ಕದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.

ಬೂತ್ ಅಧ್ಯಕ್ಷ ಸುಬ್ಬಣ್ಣ ನಾಯ್ಕ ಬಳ್ಳಕ್ಕ , ಬೂತ್ ಕಾರ್ಯದರ್ಶಿ ಗೋಪಾಲ ಬಪ್ಪನಮನೆ,
ಖಜಾಂಜಿ ಗಿರೀಶ್ ಬಳ್ಳಕ್ಕ ,
ಕಾರ್ಯಕರ್ತರು , ಸ್ಥಳಿಯರು ಸೇರಿ ಪಟಾಕಿ ಸಿಡಿಸಿ, ಸಿಹಿ ನೀಡಿ ಸಂಭ್ರಮಿಸಿದರು.