ನೀಟ್ ಪರೀಕ್ಷೆಯಲ್ಲಿ ಸಾಧನೆ : ವಿದ್ಯಾರ್ಥಿನಿ ಆಶಿತಾರಿಗೆ ಗೌರವ

0

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಮುಳ್ಯ ತಿರುಮಲೇಶ್ವರ ಗೌಡ- ಜಯಂತಿ ದಂಪತಿಗಳ ಪುತ್ರಿ ಕುಮಾರಿ ಆಶಿತಾ ಎಮ್ 2024ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ 629/720 ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.
ಇವರ ಸಾಧನೆಯನ್ನು ಪ್ರಶಂಸಿಸಿ ಜೂ.5ರಂದುರಂದು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಕುಮಾರಿ ಆಶಿತಾಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.