ಕೋಲ್ಚಾರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

0

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಬಹುಮತದಿಂದ ವಿಜಯಿಯಾದ ಹಿನ್ನೆಲೆಯಲ್ಲಿ ಹಾಗೂ ಎನ್.ಡಿ.ಎ ಮತ್ತೊಮ್ಮೆ ಕೇಂದ್ರ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆಯಲ್ಲಿ ಕೋಲ್ಚಾರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.