ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆಗೆ ಅವಕಾಶ

0

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಸುಳ್ಯ ಗೃಹರಕ್ಷಕ ದಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಎಸ್ ಎಸ್ ಎಲ್ ಸಿ ಉತ್ತೀರ್ಣರಾದ 20 ರಿಂದ 35 ವಯಸ್ಸಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.