ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಪ್ರಯುಕ್ತ ಪಂಜ ದೇವಳದಲ್ಲಿ ವಿಶೇಷ ಪೂಜೆ

0

ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಯವರು ಅಧಿಕಾರ ಸ್ವೀಕರಿಸುತ್ತಿರುವ ಪ್ರಯುಕ್ತ ಪಂಜ ಶಕ್ತಿ ಕೇಂದ್ರ .ಭಾ ಜ ಪ . ಪಂಜ ವತಿಯಿಂದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ನಡೆಯಿತು.