ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರು ಮುಂದಿನ ಸೋಮವಾರದಿಂದ ಪ್ರತೀ ವಾರ ಸೋಮವಾರದಂದು ಒಂದು ದಿನ ಸುಳ್ಯ ತಾಲೂಕು ಪಂಚಾಯತ್ ನ ತಮ್ಮ ಕಚೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ ಮಿನಿವಿಧಾನ ಸೌಧ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 3ಗಂಟೆಯವರೆಗೆ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯರಿರುವುದಾಗಿ ಶಾಸಕರು ತಿಳಿಸಿದ್ದಾರೆ.
ಸಾರ್ವಜನಿಕ ರು ತಮ್ಮ ಅಹವಾಲು ಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಲು ಅವಕಾಶವಿದೆ