ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿಮನೆ ಗಂಗಾಧರ ಗೌಡರು ಅಲ್ಪಕಾಲದ ಅಸೌಖ್ಯದಿಂದಾಗಿ ಜೂ.11ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಪ್ರೇಮ ಕುಮಾರಿ, ಪುತ್ರರಾದ ವಿನೋದ್, ದೀಪಕ್, ಹನಿತ್,ದರ್ಶನ್, ಹಾಗೂ ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.